ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 29 AUGUST 2024 : ರಾಜ್ಯದ ವಿವಿಧೆಡೆಯ 15 ಇನ್ಸ್‌ಪೆಕ್ಟರ್‌ಗಳನ್ನು (Inspectors) ವರ್ಗಾಯಿಸಲಾಗಿದೆ. ಶಿವಮೊಗ್ಗದ ಕೆಲವು ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಬದಲಾಗಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಯಾರೆಲ್ಲ ವರ್ಗವಾಗಿದ್ದಾರೆ?
» ಗುರುರಾಜ.ಕೆ.ಟಿ – ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಿಂದ ಶಿವಮೊಗ್ಗದ ತುಂಗಾ ನಗರ ಠಾಣೆಗೆ ವರ್ಗಾವಣೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಮಂಜುನಾಥ.ಬಿ – ತುಂಗಾ ನಗರ ಪೊಲೀಸ್ ಠಾಣೆಗೆಯಿಂದ ಲೋಕಾಯುಕ್ತ ಎಸ್‌ಐಟಿಗೆ ವರ್ಗಾಯಿಸಲಾಗಿದೆ.
» ಮಂಜುನಾಥ – ಆಂತರಿಕ ಭದ್ರತಾ ವಿಭಾಗದ ವರ್ಗಾವಣೆ ಆದೇಶದಲ್ಲಿರುವವರು ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಗೆ ವರ್ಗಾವಣೆ.
» ದೀಪಕ್.ಎಂ.ಎಸ್ – ಶಿವಮೊಗ್ಗ ಸಿ.ಇ.ಎನ್. ಪೊಲೀಸ್ ಠಾಣೆಯಿಂದ ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ ⇒ ಯಶಸ್ಸಿಗೆ ಬೇಕು ಈ 3 ತತ್ವ, ವಿದ್ಯಾರ್ಥಿಗಳಿಗೆ ಸಕ್ಸಸ್ ಸೀಕ್ರೆಟ್ ತಿಳಿಸಿದ ನಂಜಪ್ಪ ಟ್ರಸ್ಟ್ ಅಧ್ಯಕ್ಷ