ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ತಾಂತ್ರಿಕ ಸಮಸ್ಯೆಯಿಂದಾಗಿ ಮೈಸೂರು ತಾಳಗುಪ್ಪ ಇಂಟರ್‌ಸಿಟಿ (intercity) ಎಕ್ಸ್‌ಪ್ರೆಸ್‌ ರೈಲು ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆ ಬಹು ಹೊತ್ತು ನಿಂತಿತ್ತು. ಇದರಿಂದ ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ

ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಳಗ್ಗೆ 11.09ಕ್ಕೆ ಭದ್ರಾವತಿಯಿಂದ ಹೊರಟಿದ್ದ ಇಂಟರ್‌ಸಿಟಿ (intercity) ರೈಲು ಬೆಳಗ್ಗೆ 11.43ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಿಸಿದೆ. ಸುಮಾರು 20 ನಿಮಿಷ ತುಂಗಾ ನದಿ ಸೇತುವೆ ಮೇಲೆಯೆ ರೈಲು ನಿಂತಿತ್ತು. ಇಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ನಿಂತಿತ್ತು ಎಂದು ತಿಳಿದು ಬಂದಿದೆ.

mysore-talaguppa-intercity-Train-Stopped-on-tunga-river-bridge

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 23, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment