ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ : ತಾಂತ್ರಿಕ ಸಮಸ್ಯೆಯಿಂದಾಗಿ ಮೈಸೂರು ತಾಳಗುಪ್ಪ ಇಂಟರ್‌ಸಿಟಿ (intercity) ಎಕ್ಸ್‌ಪ್ರೆಸ್ ರೈಲು ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆ ಬಹು ಹೊತ್ತು ನಿಂತಿತ್ತು. ಇದರಿಂದ ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ
ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಳಗ್ಗೆ 11.09ಕ್ಕೆ ಭದ್ರಾವತಿಯಿಂದ ಹೊರಟಿದ್ದ ಇಂಟರ್‌ಸಿಟಿ (intercity) ರೈಲು ಬೆಳಗ್ಗೆ 11.43ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಿಸಿದೆ. ಸುಮಾರು 20 ನಿಮಿಷ ತುಂಗಾ ನದಿ ಸೇತುವೆ ಮೇಲೆಯೆ ರೈಲು ನಿಂತಿತ್ತು. ಇಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ನಿಂತಿತ್ತು ಎಂದು ತಿಳಿದು ಬಂದಿದೆ.








