ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 OCTOBER 2023
SHIMOGA : ರಾಗಿಗುಡ್ಡದಲ್ಲಿ (ragigudda) ಕಲ್ಲು ತೂರಾಟ ಪ್ರಕರಣ ಸಂಬಂಧ ತನಿಖೆಗೆ ಆಂತರಿಕ ಭದ್ರತಾ (Internal Security) ವಿಭಾಗದ (ಐಎಸ್‌ಡಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇದೆಯೆ ಎಂದು ಪರಿಶೀಲಿಸಲಾಗುತ್ತಿದೆ.
ಐಎಸ್‌ಡಿಯ ದಾವಣಗೆರೆ ವಿಭಾಗದ ಡಿವೈಎಸ್‌ಪಿ ನಾಗೇಶ್ ಐತಾಳ್ ನೇತೃತ್ವದ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಿದೆ. ಕಲ್ಲು ತೂರಾಟದಿಂದ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗುತ್ತಿದೆ.
ಇದನ್ನೂ ಓದಿ- ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ ನಿಷೇಧಾಜ್ಞೆ, ಈಗ ಹೇಗಿದೆ ಪರಿಸ್ಥಿತಿ?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















