BREAKING NEWS-ರಾಗಿಗುಡ್ಡಕ್ಕೆ ಆಂತರಿಕ ಭದ್ರತಾ ವಿಭಾಗದ ಟೀಮ್, ಏನೆಲ್ಲ ಮಾಹಿತಿ ಪಡೆಯುತ್ತಿದ್ದಾರೆ?

SHIVAMOGGA LIVE NEWS | 4 OCTOBER 2023 (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ರಾಗಿಗುಡ್ಡದಲ್ಲಿ (ragigudda) ಕಲ್ಲು ತೂರಾಟ ಪ್ರಕರಣ ಸಂಬಂಧ ತನಿಖೆಗೆ ಆಂತರಿಕ ಭದ್ರತಾ (Internal Security) ವಿಭಾಗದ (ಐಎಸ್‌ಡಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇದೆಯೆ ಎಂದು ಪರಿಶೀಲಿಸಲಾಗುತ್ತಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಐಎಸ್‌ಡಿಯ ದಾವಣಗೆರೆ ವಿಭಾಗದ ಡಿವೈಎಸ್‌ಪಿ ನಾಗೇಶ್ ಐತಾಳ್ ನೇತೃತ್ವದ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಿದೆ. ಕಲ್ಲು ತೂರಾಟದಿಂದ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗುತ್ತಿದೆ.

ಇದನ್ನೂ ಓದಿ- ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ ನಿಷೇಧಾಜ್ಞೆ, ಈಗ ಹೇಗಿದೆ ಪರಿಸ್ಥಿತಿ?

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

041023 ISD team visit Ragigudda

Leave a Comment