ಬೆಳಗಿನ ಜಾವ ಪೊಲೀಸರನ್ನು ಕಂಡು ಎಸ್ಕೇಪ್ ಆಗಲು ಯತ್ನ, ಮೂವರ ವಿರುದ್ಧ ಕೇಸ್

 SHIVAMOGGA LIVE NEWS  (ಈ ಸುದ್ದಿಯನ್ನು ಇನ್ನು 70 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ | ಗಸ್ತು ತಿರುಗುತ್ತಿದ್ದ ಪೊಲೀಸರನ್ನು (POLICE) ಕಂಡು ಓಡಲು ಯತ್ನಿಸಿದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ (INVESTIGATION) ನಡೆಸಿ, ಪ್ರಕರಣ ದಾಖಲು ಮಾಡಲಾಗಿದೆ.

Shimoga Nanjappa Hospital

ಓಂಕಾರ್ (43), ಜಗದೀಶ್ (32) ಮತ್ತು ಶಂಕರ ನಾಯ್ಕ್ (31) ಎಂಬುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಬಸವನಗಂಗೂರು (BASAVANAGANGUR) ಗ್ರಾಮದ ಬಳಿ ವಿನೋಬನಗರ ಠಾಣೆ (VINOBANAGARA POLICE STATION) ಪಿಎಸ್ಐ ಮಂಜುನಾಥ್ ಮತ್ತು ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಬೆಳಗಿನ ಜಾವ ಗಸ್ತು ಮಾಡುತ್ತಿದ್ದ ಸಂದರ್ಭ ಪೆಟ್ಟಿಗೆ ಅಂಗಡಿಯೊಂದರ ಮುಂದೆ ಮೂವರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಪೊಲೀಸರನ್ನು ಕಂಡು ಮೂವರು ಓಡಲು ಆರಂಭಿಸಿದ್ದಾರೆ.

ಆರೋಪಿಗಳನ್ನು ಹಿಡಿದ ಪೊಲೀಸರು, ವಿಚಾರಣೆ ಮಾಡಿದ್ದಾರೆ. ಬಳಿಕ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ತನಿಖೆ ಮುಂದುವರೆದಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

Shimoga Mythri Jewels

ಇದನ್ನೂ ಓದಿ – ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ YELLOW ALERT

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Arrest News Graphics

Leave a Comment