ಶೋ ರೂಂನಲ್ಲಿ 2 ಐಫೋನ್’ಗಳು ನಾಪತ್ತೆ, ಸಿಸಿಟಿವಿಯಿಂದ ಹೊರಬಿತ್ತು ಸತ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಶಿವಮೊಗ್ಗ | ಶೋ ರೂಂನಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದ ಎರಡು ಐಫೋನ್ (iphone)ಮೊಬೈಲ್’ಗಳನ್ನು ಕಳವು ಮಾಡಲಾಗಿದೆ. ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Shimoga Nanjappa Hospital

ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿರುವ ರಿಲಾಯನ್ಸ್ ಡಿಜಿಟಲ್ ಶೋ ರೂಂನಲ್ಲಿ ಘಟನೆ ಸಂಭವಿಸಿದೆ.

ಹೇಗಾಯ್ತು ಕಳ್ಳತನ?

ಮೊಬೈಲ್ ಕೌಂಟರ್’ನಲ್ಲಿರುವ ಮೊಬೈಲ್ ಫೋನ್’ಗಳನ್ನು ಸಂಜೆ ವೇಳೆಗೆ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಎರಡು ಮೊಬೈಲ್ ಫೋನ್’ಗಳು ನಾಪತ್ತೆಯಾಗಿದ್ದವು. ಎಲ್ಲೆಡೆ ಹುಡುಕಾಡಿದ ಬಳಿಕ ಶೋ ರೂಂನಲ್ಲಿರುವ ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಲಾಯಿತು. ಈ ವೇಳೆ ಎರಡು ಮೊಬೈಲ್ ಕಳ್ಳತನವಾಗಿರುವುದು ಗೊತ್ತಾಗಿದೆ.

ಆಪಲ್ ಐಫೋನ್-12 ಕಳವು

ಬೆಳಗ್ಗೆ 10.45ರ ಹೊರತ್ತಿಗೆ ಶೋ ರೂಂಗೆ ಬಂದಿದ್ದ ವ್ಯಕ್ತಿಯೊಬ್ಬ ಮೊಬೈಲ್ ಫೋನ್ ಪರಿಶೀಲನೆ ನಡೆಸುತ್ತಿದ್ದ. ಕೌಂಟರ್’ನಲ್ಲಿದ್ದ ಆಪಲ್ ಐ-ಫೋನ್ 12 (iphone) ಮಾಡೆಲ್’ನ ಎರಡು ಮೊಬೈಲ್’ಗಳನ್ನು ಕದ್ದು, ತಾನು ತಂದಿದ್ದ ಬ್ಯಾಗಿನಲ್ಲಿ ಹಾಕಿಕೊಂಡು ಹೋಗಿದ್ದಾನೆ.

ಕಳ್ಳತನವಾದ ಮೊಬೈಲ್ ಫೋನ್’ಗಳ ಬೆಲೆ ಅಂದಾಜು 1.40 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ರಿಲಯನ್ಸ್ ಡಿಜಿಟಲ್ ಶೋ ರೂಂ ಸಿಬ್ಬಂದಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಬಾಟಲಿಯಿಂದ ಹೊಡೆದು, ಕಲ್ಲು ಎತ್ತಿ ಹಾಕಿ ಕೊಲೆ, ಕಾರಣ ಬಾಯಿಬಿಟ್ಟ ಆರೋಪಿಗಳು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 4, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment