ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 11 ಮಾರ್ಚ್ 2020
ಶಿವಮೊಗ್ಗದ ಪ್ರತಿಷ್ಠಿತ ಮಳಿಗೆಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾತ್ರಿ ಅಂಗಡಿ ಬಂದ್ ಮಾಡುವ ವೇಳೆಗೆ ದಿಢೀರ್ ದಾಳಿಯಾಗಿದೆ.
ಗಾರ್ಡನ್ ಏರಿಯಾದಲ್ಲಿರುವ ಮಳಿಗೆ ಒಂದರ ಮೇಲೆ ದಾಳಿಯಾಗಿದೆ. ಆದಾಯ ತೆರಿಗೆ ಇಲಾಖೆ ಶಿವಮೊಗ್ಗ ವಿಭಾಗದ ಮೂವರು ಅಧಿಕಾರಿಗಳು ರೇಡ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ದಾಳಿ ಆರಂಭವಾಗುತ್ತಿದ್ದಂತೆ ಅಂಗಡಿ ಬಾಗಿಲು ಬಂದ್ ಮಾಡಿಸಲಾಗಿದ್ದು, ಅಕೌಂಟ್ಸ್ ಪರಿಶೀಲನೆ ನಡೆಯುತ್ತಿದೆ. ರಾತ್ರಿ ಬಹು ಹೊತ್ತಿನವರೆಗೆ ದಾಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















