ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 31 OCTOBER 2023
SHIMOGA : ನಗರದ ಪ್ರತಿಷ್ಠಿತ ಆಭರಣ ಮಳಿಗೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ (IT Raid) ನಡೆಸಿದ್ದಾರೆ. ಮಳಿಗೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗದ ಜೆಪಿಎನ್ ರಸ್ತೆಯಲ್ಲಿರುವ ಆಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ಇನ್ನೋವಾ ಕಾರಿನಲ್ಲಿ ಆಗಮಿಸಿರುವ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು ಹತ್ತು ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಟ್ರಾಫಿಕ್ ಪೊಲೀಸರ ದಾಳಿ, ಸೈಲೆನ್ಸರ್ಗಳು ಸೀಜ್
ಇನ್ನು, ಐಟಿ ದಾಳಿ ಹಿನ್ನಲೆ ಆಭರಣ ಮಳಿಗೆಯಲ್ಲಿ ವ್ಯಾಪಾರ ನಿರ್ಬಂಧಿಸಲಾಗಿದೆ. ಗ್ರಾಹಕರು ಸೇರಿದಂತೆ ಯಾರೂ ಮಳಿಗೆಯ ಒಳ, ಹೊರ ಹೋಗದಂತೆ ನಿರ್ಬಂಧಿಸಲಾಗಿದೆ.
ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇರುವ ಆಭರಣ ಮಳಿಗೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






