ದಸರಾ ಸುದ್ದಿ: ಶಿವಮೊಗ್ಗ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ (Jamboo Savari) ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ನಾಡದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಸಾಗಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದಕ್ಕೂ ಮೊದಲು ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಕೋಲಿಗೆ ಸಚಿವ ಮಧು ಬಂಗಾರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಪೂಜೆ ಸಲ್ಲಿಸಿದರು. ಬಳಿಕ ದೇವಿಗೆ ಪುಷ್ಪ ನಮನ ಸಲ್ಲಿಸಿದರು.
ಉಸ್ತುವಾರಿ ಸಚಿವನಾಗಿ ಇದು ಮೂರನೆ ವರ್ಷದ ದಸರಾದಲ್ಲಿ ಭಾಗವಹಿಸುತ್ತಿದ್ದೇನೆ. ಕಳೆದ ವರ್ಷಕ್ಕಿಂತಲು ಈ ಬಾರಿ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗಿದೆ.
- ಮಧು ಬಂಗಾರಪ್ಪ, ಸಚಿವ





ಇದನ್ನೂ ಓದಿ » ಶಿವಮೊಗ್ಗ ಜಂಬೂ ಸವಾರಿ, ಅಂಬಾರಿಯ ತೂಕವೆಷ್ಟು? ಸಾಗರ ಆನೆ ಮೇಲೆ ಎಷ್ಟು ಭಾರ ಇರುತ್ತೆ?
Jamboo Savari
LATEST NEWS
- ನದಿಗಳಿಗೆ ಕಸಾಯಿಖಾನೆಯ ತ್ಯಾಜ್ಯ, ಅರುಣ್ ಕಳವಳ

- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






