ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ಕಟ್ಟಡವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಠಾಣೆ ಕಟ್ಟಡದ ಮುಂದೆ ಪೆಂಡಾಲ್ ಹಾಕಿಕೊಂಡು ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.
ಸಾರ್ವಜನಿಕ ಪ್ರವೇಶ ನಿರ್ಬಂಧ
ಠಾಣೆಯ ಕಾಂಪೌಂಡ್ ಒಳಗೆ ತಾತ್ಕಾಲಿಕವಾಗಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಪೊಲೀಸರು ಮತ್ತು ಠಾಣೆಗೆ ಸಂಬಂಧಿಸಿದ ವಾಹನಗಳನ್ನು ಮಾತ್ರ ಕಾಂಪೌಂಡ್ನ ಒಳಗೆ ಬಿಡಲಾಗುತ್ತಿದೆ. ಠಾಣೆ ಮುಂಭಾಗ ಪೆಂಡಾಲ್ ಹಾಕಲಾಗಿದ್ದು, ಇಲ್ಲಿಯೆ ಒಂದು ಟೇಬಲ್ ಹಾಕಿಕೊಂಡು ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.
ಇಡೀ ಠಾಣೆಗೆ ಸ್ಯಾನಿಟೈಸೇಷನ್
ಮತ್ತೊಂದೆಡೆ ಜಯನಗರ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಇವತ್ತು ಬೆಳಗ್ಗೆ ಠಾಣೆಯ ಆವರಣ, ಒಳಗಿರುವ ಪ್ರತಿ ಕೊಠಡಿ, ಪೀಠೋಪಕರಣಕ್ಕೆ ಸ್ಯಾನಿಟೈಸ್ ಮಾಡಿ, ಬಂದ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

- ಶಿವಮೊಗ್ಗ ಬೈಪಾಸ್ನಲ್ಲಿ ಧಗಧಗ ಉರಿದ ಮಳಿಗೆ, ವಸ್ತುಗಳು ಸ್ಪೋಟ, ಏನೇನಾಯ್ತು?

About The Editor
ನಿತಿನ್ ಆರ್.ಕೈದೊಟ್ಲು






