ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಜೆಡಿಎಸ್ ಮುಖಂಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದಪ್ಪ (62) ನಿಧನರಾಗಿದ್ದಾರೆ (No More). ಅನಾರೋಗ್ಯದ ಹಿನ್ನೆಲೆ ಬೆಳಗಿನ ಜಾವ ಸಿದ್ದಪ್ಪ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ಸಿದ್ದಪ್ಪ ಬಹುಕಾಲದಿಂದ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಜಿಲ್ಲಾ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಸದ್ಯ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ಸಿದ್ದಪ್ಪ ನಿಧನಕ್ಕೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





