ಶಿವಮೊಗ್ಗದ ಜೆಡಿಎಸ್‌ ಮುಖಂಡ ಸಿದ್ದಪ್ಪ ವಿಧಿವಶ

ಶಿವಮೊಗ್ಗ : ಜೆಡಿಎಸ್‌ ಮುಖಂಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದಪ್ಪ (62) ನಿಧನರಾಗಿದ್ದಾರೆ (No More). ಅನಾರೋಗ್ಯದ ಹಿನ್ನೆಲೆ ಬೆಳಗಿನ ಜಾವ ಸಿದ್ದಪ್ಪ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸಿದ್ದಪ್ಪ ಬಹುಕಾಲದಿಂದ ಜೆಡಿಎಸ್‌ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಜಿಲ್ಲಾ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಸದ್ಯ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ಸಿದ್ದಪ್ಪ ನಿಧನಕ್ಕೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

jDS-Leader-Siddappa-No-more

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್‌ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

jDS-Leader-Siddappa-No-more

Leave a Comment