ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021
ವಿಧಾನ ಪರಿಷತ್ ಚುನಾವಣೆಗೆ ಸಂಯುಕ್ತ ಜನತಾದಳದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಭದ್ರಾವತಿಯ ಶಶಿಕುಮಾರ್ ಗೌಡ ಅವರು ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಶಿಕುಮಾರ್ ಗೌಡ ಅವರಿಗೆ ರವಿಕೃಷ್ಣಾ ರೆಡ್ಡಿಯವರು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ, ರಾಜ್ಯ ರೈತ ಸಂಘ ಬೆಂಬಲ ಸೂಚಿಸಿದೆ.
ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ನೇತೃತ್ವದಲ್ಲಿ ಇವತ್ತು ಶಶಿಕುಮಾರ್ ಗೌಡ ನಾಮಪತ್ರ ಸಲ್ಲಿಸಿದರು.
ವಿಡಿಯೋ ಸುದ್ದಿ ಇಲ್ಲಿದೆ