ಗಾಂಧಿ ಬಜಾರ್ ಚಿನ್ನದಂಗಡಿಯ ಟ್ರೇನಲ್ಲಿ ನಕಲಿ ಬಂಗಾರ, ಸಿಸಿಟಿವಿಯಿಂದ ಹೊರಬಿತ್ತು ಅಸಲಿ ವಿಚಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_highlight background=”#d70000″ color=”#ffffff”]SHIVAMOGGA LIVE NEWS[/su_highlight]

SHIMOGA | ಆಭರಣದ (JEWELS) ಅಂಗಡಿಯಲ್ಲಿ ಮಾಲೀಕನ ಗಮನ ಬೇರೆಡೆ ಸೆಳೆದು ನಕಲಿ ಬಂಗಾರ ಇರಿಸಿ, ಅಸಲಿ ಬಂಗಾರದ ಒಡವೆ ಕಳ್ಳತನ ಮಾಡಲಾಗಿದೆ. ಬುರ್ಖಾ ಧರಿಸಿ ಬಂದಿದ್ದ ಇಬ್ಬರು ಮಹಿಳೆಯರು ಮತ್ತು ಅವರೊಂದಿಗೆ ಬಂದಿದ್ದ ಓರ್ವ ಪುರುಷ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Shimoga Nanjappa Hospital

ಗಾಂಧಿ ಬಜಾರ್’ನ ಆಭರಣದ ಮಳಿಗೆಯೊಂದರಲ್ಲಿ ಘಟನೆ ಸಂಭವಿಸಿದೆ. ಅಂಗಡಿಯಲ್ಲಿ ಪರಿಶೀಲನೆ ಮಾಡುತ್ತಿದ್ದಾಗ ಟ್ರೇನಲ್ಲಿ ನಕಲಿ ಬಂಗಾರದ ಒಡವೆಗಳಿರುವುದ ಗೊತ್ತಾಗಿದೆ. ಸಿಸಿಟಿವಿಯನ್ನು ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ.

ಏನಿತ್ತು ಸಿಸಿಟಿವಿಯಲ್ಲಿ?

ಆಗಸ್ಟ್ 20ರ ಮಧ್ಯಾಹ್ನ ಘಟನೆ ಸಂಭವಿಸಿದೆ. ಬುರ್ಖಾ ಧರಿಸಿದ್ದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಅಂಗಡಿಗೆ ಬಂದಿದ್ದರು. ಒಂದು ಚಿನ್ನದ (JEWELS) ಉಂಗುರ ಮತ್ತು ಒಂದು ಜೊತೆ ಕವಿಯೋಲೆ ಖರೀದಿಸಿದ್ದರು.

ಈ ವೇಳೆ ಮಾಲೀಕನ ಗಮನವನ್ನು ಬೇರೆಡೆ ಸೆಳೆದು ಟ್ರೇನಲ್ಲಿದ್ದ ಒಂದು ಚಿನ್ನದ ಉಂಗುರ ಮತ್ತು ಎರಡು ಜೊತೆ ಕಿವಿಯೋಲೆಳನ್ನು ಕದ್ದಿದ್ದಾರೆ. ಆ ಜಾಗಕ್ಕೆ ತಾವು ತಂದಿದ್ದ ನಕಲಿ ಬಂಗಾರ ಉಂಗುರ ಮತ್ತು ಕಿವಿಯೋಲೆಗಳನ್ನು ಇಟ್ಟು ತೆರಳಿದ್ದಾರೆ.

ಕಳ್ಳರು 11 ಸಾವಿರ ಮೌಲ್ಯದ ಬಂಗಾರ ಖರೀದಿಸಿ, ಸುಮಾರು 85 ಸಾವಿರ ಮೌಲ್ಯದ ಚಿನ್ನಾಭರಣ (JEWELS) ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ತುಂಗಾ ನದಿ ದಂಡೆ ಮೇಲೆ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಯ ಸಾಮಗ್ರಿ ಕಳ್ಳತನ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 16, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment