ಶಿವಮೊಗ್ಗದಲ್ಲಿ ಬೃಹತ್‌ ಉದ್ಯೋಗ ಮೇಳ, ಪ್ರತಿಷ್ಠಿತ ಕಂಪನಿಗಳು ಭಾಗಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 NOVEMBER 2023

SHIMOGA : ನಗರದ ಸೈನ್ಸ್‌ ಮೈದಾನದಲ್ಲಿ ನ.8ರಂದು ಬೃಹತ್‌ ಉದ್ಯೋಗ ಮೇಳ (Job Mela) ಆಯೋಜಿಸಲಾಗಿದೆ. ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ ಮತ್ತು ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣ, ಅನುತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ http://skillconnect.kaushalkar.com/candidatereg  ರಲ್ಲಿ ಅಥವಾ ಸ್ಥಳದಲ್ಲೆ ನೇರವಾಗಿ ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್‌ ಹೆಚ್.ಎಂ. ದೂ.ಸಂ.: 08182-255294 / 9019485688 / 9880005425 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 7, 2023

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment