ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 17 JANUARY 2025
ಶಿವಮೊಗ್ಗ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೆ ರಾಜ್ಯ ಸಮ್ಮೇಳನ (Summit) ಜ.18, 19ರಂದು ತುಮಕೂರಿನಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮದ ವಿವಿಧ ಸ್ತರಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರ ವೃತ್ತಿ ಭದ್ರತೆ, ಮೂಲಸೌಕರ್ಯಗಳ ಸಂರಕ್ಷಣೆ ಸಂಘದ ಆಶಯವಾಗಿದೆ. ಆಧುನಿಕ ಯುಗಕ್ಕೆ ತಕ್ಕಂತೆ ಪತ್ರಕರ್ತರ ಬೌದ್ಧಿಕ ವಿಕಸನ ಮತ್ತು ಉನ್ನತೀಕರಣಕ್ಕೆ ಸಮ್ಮೇಳನದ ಮೂಲಕ ವೇದಿಕೆ ಕಲಿಸಲಾಗುತ್ತಿದೆ ಎಂದರು.

ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳ ಅವಲೋಕನ ಸಮ್ಮೇಳನದ ಮುಖ್ಯ ಉದ್ದೇಶ. ಸಮ್ಮೇಳನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳ ಸಭೆ ಮತ್ತು ಕಲ್ಪತರು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಗ್ರಾಮೀಣ ವರದಿಗಾರಿಕೆಗೆ ಜಿಲ್ಲೆಯ ರವಿ ಬಿದನೂರು ಅವರಿಗೆ ವಿಶೇಷ ಪ್ರಶಸ್ತಿ ದೊರೆತಿದೆ.
ಕೆ.ವಿ.ಶಿವಕುಮಾರ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ
![]()
ರವಿಕುಮಾರ್, ಗಾ.ರಾ.ಶ್ರೀನಿವಾಸ್, ವಿ.ಟಿ.ಅರುಣ್, ವೈದ್ಯನಾಥ್, ಸೋಮನಾಥ್ ಇದ್ದರು.
ಇದನ್ನೂ ಓದಿ » ‘4 ಪರ್ಸೆಂಟ್ ಕಮಿಷನ್ʼ ಪಡೆಯುತ್ತಿದ್ದ ಶಿವಮೊಗ್ಗ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ, ಏನಿದು ಕೇಸ್?

LATEST NEWS
- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

- ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

About The Editor
ನಿತಿನ್ ಆರ್.ಕೈದೊಟ್ಲು















