ನೆಹರು ಕ್ರೀಡಾಂಗಣದಲ್ಲಿ ಕಬಡ್ಡಿ ಆಯ್ಕೆ ಪ್ರಕ್ರಿಯೆ, ಯಾರೆಲ್ಲ ಪಾಲ್ಗೊಳ್ಳಬಹುದು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಶಿವಮೊಗ್ಗ ಕಬಡ್ಡಿ (Kabaddi) ಅಸೋಸಿಯೇಷನ್ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ನ.8ರಂದು ಮಧ್ಯಾಹ್ನ 3ಗಂಟೆಗೆ ಜಿಲ್ಲಾ ಮಟ್ಟದ ಸಬ್ ಜೂನಿಯರ್ ಬಾಲಕ ಮತ್ತು ಬಾಲಕಿಯರ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ. 35ನೇ ಸಬ್ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್‌ಗಾಗಿ ಈ ಪ್ರಕ್ರಿಯೆ ನಡೆಸಲಾಗುತ್ತಿದೆ.

ಆಟಗಾರರು ಶಿವಮೊಗ್ಗ ಜಿಲ್ಲೆಯವರಾಗಿದ್ದು 2025ನೇ ನವೆಂಬರ್ 30ಕ್ಕೆ ಅನ್ವಯವಾಗುವಂತೆ 16 ವರ್ಷದೊಳಗಿರಬೇಕು. ಬಾಲಕರು 60 ಕೆ.ಜಿ. ಮತ್ತು ಬಾಲಕಿಯರು 55 ಕೆ.ಜಿ. ಒಳಗಿರಬೇಕು. ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ ಕಡ್ಡಾಯವಾಗಿ ತರಬೇಕು. ಮಾಹಿತಿಗೆ ಮೊಬೈಲ್‌ ನಂಬರ್‌ 9449516326, 9535310007 ಸಂಪರ್ಕಿಸಬಹುದು ಎಂದು ಶಿವಮೊಗ್ಗ ಕಬಡ್ಡಿ ಅಸೋಸಿಯೇಷನ್‌ ಅಧ್ಯಕ್ಷ ಬಿ.ಸಿ.ಚಂದ್ರಶೇಖ‌ರ್ ತಿಳಿಸಿದ್ದಾರೆ.

ಇದನ್ನೂ ಓದಿ » ‘ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಾಸಾದ ವಿದ್ಯಾರ್ಥಿಗಳು ಫೇಲ್‌ʼ, NSUI ಗರಂ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment