ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2021
ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಸಹಸ್ರ ಕಳಸ ಅಭಿಷೇಕ ಮಹೋತ್ಸವ ನಡೆಯಿತು. ದೇವರ ಮೂರ್ತಿ ಅಭಿಷೇಕ ನಡೆಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಶ್ರೀ ಸೀತಾರಾಮಾಂಜನೇಯ ಸ್ವಾಮಿ ಮೂರ್ತಿಗೆ ಅಭಿಷೇಕ ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ಕಳಸಗಳನ್ನು ಇರಿಸಿ, ಅವುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೇವರ ಮೂರ್ತಿಗೆ ಅಭಿಷೇಕ ನಡೆಸಲಾಯಿತು.
ಈ ವೇಳೆ ಭಕ್ತರು ಭಜನೆಗಳು, ಕೀರ್ತನೆಗಳನ್ನು ಹಾಡಿದರು. ಅಭಿಷೇಕವನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದಾರೆ. ಎಲ್ಲರೂ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದೇವಸ್ಥಾನದ ಅಡಳಿತ ಮಂಡಳಿ ಮನವಿ ಮಾಡಿದೆ.




(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






