ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020
ಜಾತಿಗೊಂದು ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆ ಅರ್ಥಹೀನ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲ್ಲೂರು ಮೇಘರಾಜ್, ರಾಜ್ಯ ಸರ್ಕಾರ ಮರಾಠ, ಲಿಂಗಾಯತ – ವೀರಶೈವ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿದೆ. ಇದೆ ರೀತಿ ಇತರೆ ಜಾತಿಗಳ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಹಿಂದುಳಿದ ವರ್ಗಗಳಾದ ಒಕ್ಕಲಿಗ, ಜೈನ, ತಿಗಳರು, ಸಾಧು ಶೆಟ್ಟಿ ಸೇರಿದಂತೆ ವಿವಿಧ ಸಮುದಾಯದ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಬೇಕು. ಪ್ರತಿ ನಿಗಮಕ್ಕೂ ಬಜೆಟ್‍ನಲ್ಲಿ 100 ಕೋಟಿ ರೂ. ಮೀಸಲಿಡಬೇಕು ಎಂದು ಕಲ್ಲೂರು ಮೇಘರಾಜ್ ಆಗ್ರಹಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

About The Editor
ನಿತಿನ್ ಆರ್.ಕೈದೊಟ್ಲು






