ಶಿವಮೊಗ್ಗದಲ್ಲಿ ಕನಕದಾಸರ ಪುತ್ಥಳಿ ಮೆರವಣಿಗೆ, ಕಲಾ ತಂಡಗಳ ವಾದ್ಯಕ್ಕೆ ಭರ್ಜರಿ ಡಾನ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2023

SHIMOGA : ಕನಕದಾಸ ಜಯಂತಿ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಕನಕದಾಸ ಪುತ್ಥಳಿಯ ಮೆರವಣಿಗೆ ನಡೆಸಲಾಯಿತು. ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್‌ ಶಾಕ್‌ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?

ಕುರುಬ ಸಮಾಜದ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಚಂಡೆ, ಪುರುಷ ಮತ್ತು ಮಹಿಳಾ ಡೊಳ್ಳು ತಂಡಗಳು, ವೀರಗಾಸೆ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಮೆರವಣಿಗೆ ಹಾದಿ ಉದ್ದಕ್ಕು ವಾದ್ಯಗಳಿಗೆ ಯುವಕ, ಯುವತಿಯರು ಹೆಜ್ಜೆ ಹಾಕಿದರು.

Kanaka Jayanthi in Shimoga

Kanaka Jayanthi in Shimoga

Kanaka Jayanthi in Shimoga

Kanaka Jayanthi in Shimoga

Kanaka Jayanthi in Shimoga

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment