ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020
ನಿವೃತ್ತ ಇತಿಹಾಸ ಉಪನ್ಯಾಸಕ ಖಂಡೋಬರಾವ್ ಅವರ ನಾಲ್ಕು ಪುಸ್ತಕಗಳನ್ನು ಇವತ್ತು ಬಿಡುಗಡೆ ಮಾಡಲಾಯಿತು. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಕೃತಿಗಳ ಬಿಡುಗಡೆ ಮಾಡಲಾಯಿತು.
https://www.facebook.com/liveshivamogga/videos/3507952439256062/?t=2
ಶಿವಮೊಗ್ಗದ ಇತಿಹಾಸ ತಿಳಿಸುವ ಶಿವಮೊಗ್ಗದ ಯಶೋಗಾಥೆ, ನಾಣ್ಯ ಕರ್ನಾಟಕ, ನಾಣ್ಯಗಳ ಇತಿಹಾಸ, ಗಾಂಧೀಜಿ ಅವರ ಕುರಿತ ಜೀವನಾಮೃತ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಪಿ.ವೀರಭದ್ರಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾದ ಪ್ರೊ. ಕಿರಣ್ ದೇಸಾಯಿ, ರಮೇಶ್ ಬಾಬು, ಉದ್ಯಮಿ ಅಶ್ವತ್ಥ ನಾರಾಯಣ ಶೆಟ್ಟಿ, ಹಿರಿಯ ಪತ್ರಕರ್ತ ಚಂದ್ರಕಾಂತ್, ಪ್ರಾಧ್ಯಾಪಕ ಡಾ. ಸಕಲೇಶ್, ರಂಜಿತ್ ಖಂಡೋಬರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















