ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 1 NOVEMBER 2023
SHIMOGA : ರಾಜ್ಯೋತ್ಸವದ ಹಿನ್ನೆಲೆ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ದೇವಿಗೆ ನಾಡ ಧ್ವಜದ ಅಲಂಕಾರ ಮಾಡಲಾಗಿತ್ತು. ದೇಗುಲಕ್ಕೆ ಬಂದಿದ್ದ ಭಕ್ತರು ವಿಶೇಷ ಅಲಂಕಾರ ಕಣ್ತುಂಬಿಕೊಂಡು ಖುಷಿಪಟ್ಟರು.
ಕನ್ನಡ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ನಾವೆಲ್ಲಾ ಶ್ರಮಿಸಬೇಕು. ಹೆತ್ತ ತಾಯಿ ಅಷ್ಟೇ ಜನ್ಮ ನೀಡಿದ ನಾಡು ಕೂಡ ಶ್ರೇಷ್ಟ. ಕಲಿಯೋಕೆ ಕೋಟಿ ಭಾಷೆಯಾದರೂ ಆಡೋಕೆ ಒಂದೇ ಭಾಷೆ ಅದು ಕನ್ನಡ.ಡಾ. ರಾಮಪ್ಪ, ಸಿಗಂದೂರಿನ ಅನುವಂಶಿಕ ಧರ್ಮದರ್ಶಿ
ವಿಶೇಷ ಅಲಂಕಾರ ನೆರವೇರಿಸಿ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್, ವ್ಯವಸ್ಥಾಪಕ ಪ್ರಕಾಶ್ ಭಂಡಾರಿ, ದೇಗುಲದ ಸಿಬ್ಬಂದಿ ಮತ್ತು ಭಕ್ತರು ಇದ್ದರು.
ಇದನ್ನೂ ಓದಿ- ಕರ್ನಾಟಕ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಂಘ ಅಂದ್ರೆ ಬಸ್ ಸ್ಟಾಪ್ ಹೆಸರಲ್ಲ, ಇಲ್ಲಿದೆ 7 ಪ್ರಮುಖ ವಿಷಯ






