ಶಿವಮೊಗ್ಗ LIVE
ಶಿವಮೊಗ್ಗ: ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಡಿಸೆಂಬರ್ 3 ರಂದು ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ, ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಗೋಪಿ ಸರ್ಕಲ್ ನಿಂದ ಕಾವಡಿಗಳು, ಪಂಬೈ ವಾದ್ಯ ಮತ್ತು ಮಂಗಳವಾದ್ಯದೊಂದಿಗೆ ಹೊರಟು ಮೈಲಾರೇಶ್ವರ ದೇವಾಲಯಕ್ಕೆ ತಲುಪಿ ಸಂಜೆ 4 ಗಂಟೆಗೆ ಮಹಿಳೆಯರಿಂದ ದೀಪಗಳ ಉತ್ಸವದೊಂದಿಗೆ ಮೆರವಣಿಗೆ ಹೊರಟು ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಯ ದೇವಾಲಯಕ್ಕೆ ಆಗಮಿಸಿ ನಂತರ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಗೆ ಮಹಾ ದೀಪಾರಾಧನೆ ನಡೆಯುವುದು.

ಇದನ್ನೂ ಓದಿ » VISLನಲ್ಲಿ ದಿಢೀರ್ ನಡೆಯಿತು ಎರಡನೇ ಮೀಟಿಂಗ್, ಕುಮಾರಸ್ವಾಮಿ ನೀಡಿದ ಭರವಸೆ ಏನು?
ನಂತರ ಸಿಡಿಮದ್ದು ಬಾಣಬಿರುಸುಗಳ ಕಾರ್ಯಕ್ರಮ ಇರುತ್ತದೆ ಮತ್ತು ಮಯಿಲಾಡುದುರೈಯ ಮಯಿಲೈ ಅಮ್ಮನವರ ಕೀರ್ತಿಯ ಪಂಬೈ ಕಲೈ ಸಂಘ ಇವರಿಂದ ಭಕ್ತಿಗೀತೆ ಮತ್ತು ನೃತ್ಯ ಕಾರ್ಯಕ್ರಮ ಇರಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಪಿ.ರಘುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





