ಶಿವಮೊಗ್ಗದ ಹಿಂದು ಸಂಘಟನೆ ಮುಖಂಡನಿಗೆ ಬೆದರಿಕೆ, ಹಣಕ್ಕೆ ಬೇಡಿಕೆ, ಪೊಲೀಸ್ ಬಲೆಗೆ ಬಿದ್ದ ಕಟ್ಟಪ್ಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 DECEMBER 2022

ಶಿವಮೊಗ್ಗ : ಹಿಂದು ಸಂಘಟನೆ ಮುಖಂಡರೊಬ್ಬರಿಗೆ ವ್ಯಕ್ತಿಯೊಬ್ಬ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಹಣ ಪಡೆಯಲು ಬಂದ ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. (kattappa arrested)

Shimoga Nanjappa Hospital

(kattappa arrested)

ವಿಶ್ವ ಹಿಂದು ಪರಿಷತ್ ಸಂಘಟನೆಯ ಮುಖಂಡ ಜಿತೇಂದ್ರ ಗೌಡ ಅವರಿಗೆ ಬೆದರಿಕೆ ಕೆರೆ ಮಾಡಿ ಹಣಕ್ಕೆ https://chat.whatsapp.com/KChu2C1bGTM2v9HmZlfIkSಬೆಡಿಕೆ ಇಡಲಾಗಿತ್ತು. ಹಣ ಪಡೆಯಲು ಬಂದಿದ್ದ ಅಲ್ತಾಫ್ ಹುಸೇನ್ ಅಲಿಯಾಸ್ ಕಟ್ಟಪ್ಪ ಎಂಬಾತನನ್ನು ಬಂಧಿಸಲಾಗಿದೆ.

ಗೋಪಾಲಗೌಡ ಬಡಾವಣೆಯಲ್ಲಿ ಬಳೆ ಅಂಗಡಿ ನಡೆಸುತ್ತಿರುವ ಜಿತೇಂದ್ರ ಗೌಡ ಅವರು ಹಿಂದು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಚೆಗೆ ಜಿತೇಂದ್ರ ಗೌಡ ಅವರಿಗೆ ವಾಟ್ಸಪ್ ಕರೆ ಮಾಡಿದ ವ್ಯಕ್ತಿ, ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಸಂಬಂಧ ಜಿತೇಂದ್ರ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದರು.

10 ಸಾವಿರ ರೂ. ಹಣ ಪಡೆಯಲು ಬಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ಅಲ್ತಾಫ್ ಹುಸೇನ್ ಅಲಿಯಾಸ್ ಕಟ್ಟಪ್ಪ ಎಂದು ಗುರುತಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ALSO READ – ಶಿವಮೊಗ್ಗದ ಖಾಸಗಿ ಆಸ್ಪತ್ರೆ ವೈದ್ಯ ನೇಣು ಬಿಗಿದು ಆತ್ಮಹತ್ಯೆ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 2, 2022

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment