ಗಾಂಧಿ ಬಜಾರ್ ಬಣಗುಡಲು ‘ಲಾಕ್ ಡೌನ್ ಈಶ್ವರಪ್ಪ’ ಕಾರಣ, ದ್ವಂದ್ವ ನೀತಿಗಳಿಂದ ಜನಕ್ಕೆ ಸಂಕಷ್ಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

191074655 1128691390944103 5111287612183716840 n.jpg? nc cat=106&ccb=1 3& nc sid=e3f864& nc ohc= JOa gHPUGUAX8iIAil& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ‌ | SHIMOGA NEWS | 07 JUNE 2021

ಖಾಸಗಿಯವರಿಗೆ ಲಾಭ ಮಾಡಿಕೊಡಲು ಸರ್ಕಾರ ಲಸಿಕೆ ಕುರಿತು ಗೊಂದಲ ಸೃಷ್ಟಿಸಿರುವ ಅನುಮಾನ ಮೂಡುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ಸರ್ಕಾರ ಲಸಿಕೆ ಕೊಡುವ ವಿಚಾರದಲ್ಲಿ ಗೊಂದಲ ಸೃಷ್ಟಿಸಿತು. ಈಗ ಖಾಸಗಿಯವರಿಗೆ ಲಸಿಕೆ ಪೂರೈಕೆ ಮಾಡಿ, ಸರ್ಕಾರ ತನ್ನ ಹೊಣೆ ಮರೆತಿದೆ. ಜನರು ಸಾಲ ಮಾಡಿಕೊಂಡು ಬಂದು ಲಸಿಕೆ ಹಾಕಿಸಿಕೊಳ್ಳುವಂತಾಗಿದೆ. ಖಾಸಗಿಯವರಿಗೆ ಲಾಭ ಮಾಡಿಕೊಡಲು ಮುಂದಾಗಿದೆ ಎಂದು ಆರೋಪಿಸಿದರು‌‌.

ಲಾಕ್‌ಡೌನ್ ಈಶ್ವರಪ್ಪ ಅವರಿಂದ ಸಂಕಷ್ಟ

ಸಚಿವ ಈಶ್ವರಪ್ಪ ಅವರನ್ನು ಶಿವಮೊಗ್ಗದ ಜನರು ಲಾಕ್‌ಡೌನ್ ಈಶ್ವರಪ್ಪ ಅಂತಾ ಕರೆಯುವಂತಾಗಿದೆ. ಇವರ ಲಾಕ್‌ಡೌನ್ ನೀತಿಯಿಂದ ಗಾಂಧಿ ಬಜಾರ್ ಬಣಗುಡುವಂತಾಗಿದೆ ಎಂದು ಪ್ರಸನ್ನ ಕುಮಾರ್ ಆರೋಪಿಸಿದರು.
ಸಮಯ ಬದಲಾಯಿಸಿ.

ಬೆಳಗ್ಗೆ 6 ರಿಂದ 8 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಅಂತಾರೆ. ಆದರೆ ಅರ್ಧ ಗಂಟೆ ಮೊದಲೆ ಪೊಲೀಸರು ಲಾಠಿ ಹಿಡಿದಯ ಓಡಾಡುತ್ತಾರೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 10 ಗಂಟೆವರೆಗೆ ಅವಕಾಶ ನೀಡಬೇಕು. ಕೃಷಿ ಚಟುವಟಿಕೆಗೆ ಅಗತ್ಯ ಇರುವ ಪರಿಕರಗಳನ್ನು ಕೊಳ್ಳಲು ಬಳಗ್ಗೆ 12 ಗಂಟೆವರೆಗೆ ಅವಕಾಶ ನೀಡಬೇಕು ಎಂದರು.

ಮದುವೆಗಳಿಗೆ ಜಿಲ್ಲಾಡಳಿತ ಅವಕಾಶ ನೀಡುತ್ತದೆ. ಆದರೆ ಮದುವೆಗೆ ತಾಳಿ ಖರೀದಿಸಲು ಆಭರಣ ಮಳಿಗೆಗಳು, ಮದುಮಕ್ಕಳ ಬಟ್ಟೆ ಖರೀದಿಗೆ ಅವಕಾಶ ನೀಡದಿರುವುದು ವಿಪರ್ಯಾಸ ಎಂದು ಪ್ರಸನ್ನ ಕುಮಾರ್‍ ಆರೋಪಿಸಿದರು.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಕ್ರಷರ್‌ಗಷ್ಟೆ ಪರ್ಮಿಷನ್ ಕೊಡಿಸುತ್ತಾರೆ

ಲಾಕ್‌ಡೌನ್ ಈಶ್ವರಪ್ಪ ಅವರು ಬ್ಲಾಸ್ಟ್ ಮಾಡುವ ಕ್ರಷರ್‌ಗಳಿಗೆ ಅನುಮತಿ ಕೊಡಿಸುತ್ತಾರೆ. ಆದರೆ ವ್ಯಾಪಾರಕ್ಕೆ ಅನುಮತಿ ಕೊಡಿಸುವ ವಿಚಾರದಲ್ಲಿ ವಿಫಲರಾಗಿದಾರೆ ಎಂದು ಪ್ರಸನ್ನ ಕುಮಾರ್ ಆರೋಪಿಸಿದರು.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 7, 2021

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment