ಶಿವಮೊಗ್ಗದಲ್ಲಿ ಸಿಡಿದೆದ್ದ ಬೆಂಬಲಿಗರು, ಮಾಜಿ ಶಾಸಕರ ಮನೆ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2023

SHIMOGA : ಟಿಕೆಟ್‌ ವಿಚಾರವಾಗಿ ಶಿವಮೊಗ್ಗದಲ್ಲಿಯು ಆಕ್ರೋಶ ಭುಗಿಲೆದ್ದಿದೆ. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಅವರಿಗೆ ಟಿಕೆಟ್‌ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು (Followers) ಸಿಡಿದೆದ್ದಿದ್ದಾರೆ. ಟೈರ್‌ಗೆ ಬೆಂಕಿ ಹಚ್ಚಿದ್ದಾರೆ.

Protest-by-KB-Prasanna-Kumar-followers

ಅಶೋಕ ನಗರದಲ್ಲಿರುವ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಅವರ ಮನೆಯಲ್ಲಿ ಇವತ್ತು ಬೆಂಬಲಿಗರ (Followers) ಸಭೆ ನಡೆಸಿದರು. ಬಳಿಕ ಮನೆಯಿಂದ ಹೊರಗೆ ಬಂದ ಬೆಂಬಲಿಗರು ಮನೆ ಮುಂದೆ ರಸ್ತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಟೈರ್‌ಗೆ ಬೆಂಕಿ ಹಚ್ಚಿ ಘೋಷಣೆ ಕೂಗಿದರು.

ಇದನ್ನೂ ಓದಿ – ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ, ಮಹತ್ವದ ನಿರ್ಧಾರ ಪ್ರಕಟಿಸಿದ ನಾರಾಯಣ ಸ್ವಾಮಿ, ಬೆಂಬಲಿಗರ ಸಭೆ

Nammur-News-Whatsapp

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 16, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment