ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನ.28ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. ಅಕ್ಟೋಬರ್ ಅಂತ್ಯದವರೆಗೆ ಇಲಾಖೆ ಕಾರ್ಯಕ್ರಮಗಳು, ವಿವಿಧ ಯೋಜನೆಗಳಲ್ಲಿ ಸಾಧಿಸಿದ ಪ್ರಗತಿಯ ವರದಿಯನ್ನು ಅಧಿಕಾರಿಗಳು ಖುದ್ದು ಹಾಜರಾಗಬೇಕು ಎಂದು ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಹಂಪ್‌ಗಳ ಅವಾಂತರ, ಸಿಟ್ಟಾದ ಜನ, ಅಷ್ಟಕ್ಕು ಸಮಸ್ಯೆ ಏನು?
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






