ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 ಮಾರ್ಚ್ 2022
ರಾಕಿಂಗ್ ಸ್ಟಾರ್ ಯಶ್ ಅಭಿನಯದ KGF 2 ಸಿನಿಮಾದ ಟ್ರೇಲರ್ ಇವತ್ತು ಬಿಡುಗಡೆಯಾಗಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಅಭಿಮಾನಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಕೆಜಿಎಫ್ 2 ಸಿನಿಮಾ ಯಶಸ್ವಿ ಆಗಲಿ ಎಂದು ಶಿವಮೊಗ್ಗದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಸಂಘದ ವತಿಯಿಂದ ಪೂಜೆ ಸಲ್ಲಿಸಲಾಯಿತು. ವಿನೋಬನಗರ ಶಿವಾಲಯ ದೇವಸ್ಥಾನದಲ್ಲಿ ಅಭಿಮಾನಿಗಳು ಪೂಜೆ ವಿಶೇಷ ಪೂಜೆ ಸಲ್ಲಿಸಿದರು.
ಇನ್ನು, ಟ್ರೇಲರ್ ಬಿಡುಗಡೆ ಆಗುತ್ತಿದ್ದಂತೆ ವಿನೋಬನಗರ ಪೊಲೀಸ್ ಚೌಕಿ ಬಳಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೇಕ್ ಕತ್ತರಿಸಿ ರಾಕಿಂಗ್ ಸ್ಟಾರ್ ಯಶ್ ಮತ್ತು ಕೆಜಿಎಫ್ 2 ಸಿನಿಮಾ ತಂಡಕ್ಕೆ ಶುಭಕೋರಿದರು. ಇದೆ ವೇಳೆ ನಟ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಅಭಿಮಾನಿ ಸಂಘದ ಸುನಿಲ್, ಆಕಾಶ್ ಬನ್ನಿಕೆರೆ, ನವೀನ್, ಪ್ರಜ್ವಲ್, ರಾಕೇಶ್, ಪ್ರವೀಣ್ ಸೇರಿದಂತೆ ಹಲವರು ಇದ್ದರು.


ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು

















