ಶಿವಮೊಗ್ಗದಲ್ಲಿ ವಿಭಿನ್ನವಾಗಿ ನಟ ಕಿಚ್ಚ ಸುದೀಪ್ ಹುಟ್ಟುಹಬ್ಬ ಆಚರಿಸಿದ ಫ್ಯಾನ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020

ನಟ ಕಿಚ್ಚ ಸುದೀಪ್‍ ಹುಟ್ಟುಹಬ್ಬವನ್ನು ಶಿವಮೊಗ್ಗದಲ್ಲಿ ಅಭಿಮಾನಿಗಳು ವಿಭಿನ್ನವಾಗಿ ಆಚರಿಸಿದರು. ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕರೋನ ವಾರಿಯರ್ಸ್‍ಗೆ ಮಾಸ್ಕ್ ವಿತರಣೆ ಮಾಡಿದರು.

ಇದೇ ವೇಳೆ ನಗರದ ಪ್ರಮುಖ ಆಶ್ರಮಗಳಲ್ಲಿ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಕರೋನ ಹಿನ್ನೆಲೆಯಲ್ಲಿ ಅಭಿಮಾನಿಗಳು ಬೆಂಗಳೂರನ ತಮ್ಮ ಮನೆ ಬಳಿಗೆ ಬರುವುದು ಬೇಡ ಎಂದು ನಟ ಸುದೀಪ್ ಮಾಡಿದ್ದರು.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment