ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020
ನಟ ಕಿಚ್ಚ ಸುದೀಪ್ ಹುಟ್ಟುಹಬ್ಬವನ್ನು ಶಿವಮೊಗ್ಗದಲ್ಲಿ ಅಭಿಮಾನಿಗಳು ವಿಭಿನ್ನವಾಗಿ ಆಚರಿಸಿದರು. ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕರೋನ ವಾರಿಯರ್ಸ್ಗೆ ಮಾಸ್ಕ್ ವಿತರಣೆ ಮಾಡಿದರು.
ಇದೇ ವೇಳೆ ನಗರದ ಪ್ರಮುಖ ಆಶ್ರಮಗಳಲ್ಲಿ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಕರೋನ ಹಿನ್ನೆಲೆಯಲ್ಲಿ ಅಭಿಮಾನಿಗಳು ಬೆಂಗಳೂರನ ತಮ್ಮ ಮನೆ ಬಳಿಗೆ ಬರುವುದು ಬೇಡ ಎಂದು ನಟ ಸುದೀಪ್ ಮಾಡಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]