ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 DECEMBER 2023
SHIMOGA : ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ರೈತರಿಂದ (farmers) ನೇರವಾಗಿ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್ಗೆ 2,250 ರೂ.ನಂತೆ ಖರೀದಿಸಲಿದೆ. ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಿ ಫ್ರೂಟ್ಸ್ ತಂತ್ರಾಂಶದ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ- ಕೆರೆಗೆ ನುಗ್ಗಿ ಅರ್ಧ ಮುಳುಗಿದ ಕಾರು, ಅದೃಷ್ಟವಶಾತ್ ದಂಪತಿ, ಮಗಳು ಪಾರು, ಹೇಗಾಯ್ತು ಘಟನೆ?
ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ರೈತರಿಗೆ ಸಾಗಣೆ ವೆಚ್ಚದ ಹೊರೆ ತಗ್ಗಿಸಲು ಮಹಾಮಂಡಳವು ಎರಡೂ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆದಿದೆ. ರೈತರು (farmers) ಮೆಕ್ಕೆಜೋಳದ ಮಾದರಿಯನ್ನು ದಾವಣಗೆರೆ ಡೇರಿ ಅಥವಾ ಚಿತ್ರದುರ್ಗ ಶೀತಲೀಕರಣ ಕೇಂದ್ರಕ್ಕೆ ನೀಡಬಹುದು. ಒಬ್ಬ ರೈತರಿಂದ ಗರಿಷ್ಠ 1 ಸಾವಿರ ಕ್ವಿಂಟಾಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದೆ. ಮಾಹಿತಿಗೆ ದಾವಣಗೆರೆ ಜಿಲ್ಲಾ ವ್ಯವಸ್ಥಾಪಕ (7760980540), ಚಿತ್ರದುರ್ಗ ಜಿಲ್ಲೆಯ ಉಪ ವ್ಯವಸ್ಥಾಪಕ (8971435116) ಅವರನ್ನು ಸಂಪರ್ಕಿಸಬಹುದು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















