ಕೋಟೆ ಮಾರಿಕಾಂಬಾ ದೇವಿ ಜಾತ್ರೆ, ಯಾವೆಲ್ಲ ದಿನ ಏನೇನು ನಡೆಯುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 ಮಾರ್ಚ್ 2022

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಗಾಂಧಿ ಬಜಾರ್’ನಲ್ಲಿ ಚಪ್ಪರ ಪೂಜೆ ನೆರವೇರಿದೆ. ಮಾರ್ಚ್ 22 ರಿಂದ 26ರವರೆಗೆ ಜಾತ್ರೆ ನಿಗದಿಯಾಗಿದ್ದು ಸಿದ್ಧತೆ ಕೂಡಲ ಭರದಿಂದ ಸಾಗಿದೆ.

Shimoga Nanjappa Hospital

ಈ ಭಾರಿ ಅತ್ಯಂತ ಸರಳವಾಗಿ ಜಾತ್ರೆ ನಡೆಸಲು ಕೋಟೆ ಮಾರಿಕಾಂಬ ದೇಗುಲ ಸಮಿತಿ ನಿರ್ಧಾರ ಮಾಡಿದೆ. ಆದರೆ ಸಂಪ್ರದಾಯ, ಪೂಜೆಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ. ಜಾತ್ರೆಯ ಯಾವೆಲ್ಲ ದಿನ ಏನು ನಡೆಯಲಿದೆ ಎಂಬುದರ ವಿವರ ಇಲ್ಲಿದೆ.

ಮಾರ್ಚ್ 22ರಂದು ಬೆಳಗ್ಗೆ 7ಕ್ಕೆ ಗಾಂಧಿ ಬಜಾರ್’ನಲ್ಲಿ ಅಮ್ಮನವರ ಪೂಜೆ ಆರಂಭವಾಗಲಿದೆ.

ಅಂದು ರಾತ್ರಿ ಗಾಂಧಿ ಬಜಾರ್’ನಿಂದ ಉತ್ಸವದೊಂದಿಗೆ ಮಾರಿಕಾಂಬಾ ದೇವಾಲಯದ ಗದ್ದುಗೆ ಪ್ರವೇಶಿಸಲಾಗುತ್ತದೆ.

ಮಾರ್ಚ್ 23ರಿಂದ ಮಾರ್ಚ್ 26ರವರೆಗೆ ಪ್ರತಿದಿನ ಬೆಳಗ್ಗೆ 7ರಿಂದ ಹರಕೆ, ಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ.

ಮಾರ್ಚ್ 25ರ ರಾತ್ರಿ 8 ಗಂಟೆಗೆ ಮಹಾ ಮಂಗಳಾರತಿ ನಡೆಯಲಿದೆ.

ಮಾರ್ಚ್ 26ರಂದು ರಾತ್ರಿ ಅಮ್ಮನವರ ರಾಜಬೀದಿ ಉತ್ಸವದೊಂದಿಗೆ ವನ ಪ್ರವೇಶ ನಡೆಯಲಿದ್ದು, ಜಾತ್ರೆ ಸಂಪನ್ನಗೊಳ್ಳಲಿದೆ.

ಇದನ್ನೂ ಓದಿ | ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ, ಗಾಂಧಿ ಬಜಾರ್’ನಲ್ಲಿ ಇವತ್ತು ಚಪ್ಪರ ಪೂಜೆ

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 12, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment