ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ, ಗಾಂಧಿ ಬಜಾರ್’ನಲ್ಲಿ ಇವತ್ತು ಚಪ್ಪರ ಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 ಮಾರ್ಚ್ 2022

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ಅಂಗವಾಗಿ ಇವತ್ತು ಚಪ್ಪರ ಪೂಜೆ ನೆರವೇರಿಸಲಾಯಿತು.

Shimoga Nanjappa Hospital

ಗಾಂಧಿ ಬಜಾರ್’ನಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ಇದರ ಮೂಲಕ ಮಾರಿ ಜಾತ್ರೆಗೆ ಚಾಲನೆ ಸಿಕ್ಕಂತಾಗಿದೆ. ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಸಮಿತಿಯ ಪ್ರಮುಖರು ಇವತ್ತು ಚಪ್ಪರ ಪೂಜೆ ನೆರವೇರಿಸಿದರು.

ಮಾರ್ಚ್ 22 ರಿಂದ ಮಾರ್ಚ್ 26ರವರೆಗೆ ಶಿವಮೊಗ್ಗದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ  ಜಾತ್ರೆ ನಡೆಯಲಿದೆ. ಫೆಬ್ರವರಿ ತಿಂಗಳಲ್ಲೇ ಜಾತ್ರೆ ನಡೆಯಬೇಕಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಒಂದು ತಿಂಗಳು ಮುಂದೂಡಲಾಗಿದೆ. ಈ ಬಾರಿ ಅತ್ಯಂತ ಸರಳವಾಗಿ ಜಾತ್ರೆ ಮಾಡಲು ನಿರ್ಧರಿಸಲಾಗಿದೆ.

ಜಾತ್ರೆ ದಿನಾಂಕ ಪ್ರಚಾರ ಮಾಡುವ ಸಲುವಾಗಿ ಶಿವಮೊಗ್ಗ ನಗರದ ವಿವಿಧೆಡೆ ಬ್ಯಾನರ್ ಹಾಕಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment