ಕೋಟೆ ಆಂಜನೇಯ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ (Priest) ಅನಂತರಾಮ ಅಯ್ಯಂಗಾರ್‌ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ನಿಧನರಾಗಿದ್ದಾರೆ.

ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಅನಂತರಾಮ ಅಯ್ಯಂಗಾರ್‌ (Priest) ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಶ್ರೀ ಕೋಟೆ ಸೀತಾರಾಮ ಆಂಜನೇಯ ದೇವಾಲಯದ ಪ್ರಧಾನ ಅರ್ಚಕರಾದ ಪೂಜ್ಯ ಅನಂತರಾಮ್ ಅಯ್ಯಂಗಾರ್ ಅವರು ನಿಧನರಾಗಿರುವ ಸುದ್ದಿ ತಿಳಿದು ದುಃಖವಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ.

– ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ

priest Anantharama-Iyengar-no-more

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 18, 2025

Leave a Comment