ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | RAID | 09 ಮೇ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ದುರ್ಗಿಗುಡಿಯ ಲಕ್ಷ್ಮೀ ಗ್ಯಾಲೆಕ್ಸಿ ಸುತ್ತಮುತ್ತ ಇವತ್ತು ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ, ಕೋಟ್ಪಾ ಕಾಯ್ದೆ ಉಲ್ಲಂಘನೆ ಸಂಬಂಧ 23 ಪ್ರಕರಣ ದಾಖಲಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕೋಟ್ಪಾ(ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ)ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ದ ದಾಳಿ ನಡೆಸಲಾಯಿತು.
ಕಾಯ್ದೆಯಡಿ ಒಟ್ಟು 23 ಪ್ರಕರಣ ದಾಖಲಿಸಿ 4600 ರೂ. ದಂಡ ಸಂಗ್ರಹಿಸಲಾಯಿತು. ದಾಳಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತರಾಜ್ ಅರಸ್, ಸಮಾಜಿಕ ಕಾರ್ಯಕರ್ತ ರವಿರಾಜ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರತಿಮಾ, ಪಾಲಿಕೆ ಆರೋಗ್ಯ ನಿರೀಕ್ಷಕ ವಸಂತಕುಮಾರ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕಡೆಯವರಿಂದ ಯುವಕನ ಮನೆಗೆ ನುಗ್ಗಿ ಹಲ್ಲೆ