Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಿ.ಟಿ.ರವಿ ಕ್ಷಮೆ ಕೇಳದಿದ್ದರೆ ಕೇಸ್‌ | ಭದ್ರಾವತಿಯಲ್ಲಿ 9 ಕಡೆ ಗೃಹಲಕ್ಷ್ಮಿ ಸಂವಾದ | ಈವರೆಗಿನ ಟಾಪ್‌ 3 ನ್ಯೂಸ್‌

ಸಿ.ಟಿ.ರವಿ ಕ್ಷಮೆ ಕೇಳದಿದ್ದರೆ ಕೇಸ್‌ | ಭದ್ರಾವತಿಯಲ್ಲಿ 9 ಕಡೆ ಗೃಹಲಕ್ಷ್ಮಿ ಸಂವಾದ | ಈವರೆಗಿನ ಟಾಪ್‌ 3 ನ್ಯೂಸ್‌

25/08/2023 11:13 AM
Vanitha

SHIVAMOGGA LIVE NEWS | 25 AUGUST 2023

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಸಿ.ಟಿ.ರವಿ ನ್ಯಾಯಮೂರ್ತಿಗಳ ಕ್ಷಮೆ ಕೇಳಬೇಕು

SHIMOGA : ನ್ಯಾಯಮೂರ್ತಿ ಹೆಚ್‌.ಎನ್.‌ನಾಗಮೋಹನ ದಾಸ್‌ ಅವರ ವಿರುದ್ಧ ಬಿಜೆಪಿ (bjp) ಮುಖಂಡ ಸಿ.ಟಿ.ರವಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ತಕ್ಷಣ ಕ್ಷಮೆ ಯಾಚಿಸಬೇಕು. ಇಲ್ಲವಾದರಲ್ಲಿ ಸಿ.ಟಿ.ರವಿ (C.T Ravi) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಕೀಲ ಮತ್ತು ಪೀಪಲ್ಸ್‌ ಲಾಯರ್ಸ್‌ ಗಿಲ್ಡ್‌ನ ಕೆ.ಪಿ.ಶ್ರೀಪಾಲ್‌ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 40 ಪರ್ಸೆಂಟ್‌ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನ್ಯಾ. ನಾಗಮೋಹನ್‌ ದಾಸ್‌ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿ, ನ್ಯಾಯಮೂರ್ತಿ ಅವರ ಗೌರವಕ್ಕೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ್ದಾರೆ ಎಂದು ಆಪಾದಿಸಿದರು.

ct%20ravi%20issue

 

ಭದ್ರಾವತಿಯ 9 ಕಡೆ ಗೃಹಲಕ್ಷ್ಮಿ ನೇರ ಸಂವಾದ

FATAFAT-NEWS-2BHADRAVATHI : ನಗರಸಭೆ ವ್ಯಾಪ್ತಿಯಲ್ಲಿ ಆ.30 ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಜೊತೆ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. 9 ಕಡೆ ಕಾರ್ಯಕ್ರಮ ನಡೆಯಲಿದೆ. ತಾಲೂಕು ಕಚೇರಿ ರಸ್ತೆಯ ವೀರಶೈವ ಸಭಾ ಭವನ, ಜನ್ನಾಪುರದ ಮಲ್ಲೇಶ್ವರ ಕಲ್ಯಾಣ ಮಂಟಪ, ಮಾದವನಗರದ ಬಸವ ಮಂಟಪ, ಕಡದಕಟ್ಟೆಯ ಶ್ರೀ ವಿದ್ಯಾಧಿರಾಜ ಸಭಾ ಭವನ, ಅನ್ವರ್‌ ಕಾಲೋನಿಯ ಮದರಸ ಶಾದಿ ಮಹಲ್‌, ಹೊಸಮನೆ ಹಿಂದು ಮಹಾಸಭಾ ಗಣಪತಿ ಸಮುದಾಯ ಭವನ, ನ್ಯೂ ಟೌನ್‌ ಲಯನ್ಸ್‌ ಕಮ್ಯೂನಿಟಿ ಹಾಲ್‌, ಉಜ್ಜನೀಪುರದ ಡಾನ್‌ ಬಾಸ್ಕೊ ಐಟಿಐ ಆಡಿಟೋರಿಯಂ, ಬೊಮ್ಮನಕಟ್ಟೆಯ ಸರ್‌ ಎಂ.ವಿಶ್ವೇಶ್ವರಯ್ಯ ವಿಜ್ಞಾನ ಕಾಲೇಜು ಆಡಿಟೋರಿಯಂನಲ್ಲಿ ಸಂವಾದ ನಡೆಯಲಿದೆ. ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಗರಸಭೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ಯೂಷನ್‌ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಅಟ್ಯಾಕ್‌, ಕಾರಣವೇನು?

ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ

FATAFAT-NEWS-3SHIMOGA : ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ ಕಾರ್ಯಕ್ರಮ ಮಾಲಿಕೆಯಲ್ಲಿ ಆ.26ರ ಸಂಜೆ 5.30ಕ್ಕೆ ಸಾಹಿತಿ ಡಾ. ಚಿಂತಾಮಣಿ ಕೊಡ್ಲೆಕೆರೆ ಅವರು ಕನ್ನಡ ಅನುಭಾವ ಕಾವ್ಯದ ಒಂದು ಪಕ್ಷಿನೋಟ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರ ರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿ ಪ್ರೊ. ಎಂ.ಆಶಾಲತಾ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article 250823 KSRTC Bike at Kutruvalli in Shikaripura ಬಸ್‌-ಬೈಕ್‌ ಡಿಕ್ಕಿ, ಯುವಕ ಸ್ಥಳದಲ್ಲೆ ಸಾವು, ಹುಟ್ಟುಹಬ್ಬದ ಮರುದಿನವೆ ವಿಧಿಯ ಕರಾಳ ಆಟ
Next Article 250823 MLA Araga Jnanendra visit Hosanagara Nadakacheri ನಾಡ ಕಚೇರಿಗೆ MLA ದಿಢೀರ್‌ ಭೇಟಿ, ಅಧಿಕಾರಿಗಳಿಗೆ ಫುಲ್‌ ಕ್ಲಾಸ್‌

ಇದನ್ನೂ ಓದಿ

hakti-cars-pvt-ltd-shimoga-Toyota-showroom
SHIVAMOGGA CITY

ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್‌ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್‌ ಉದ್ಯೋಗಿಗಳಿಗೆ ಭರ್ಜರಿ ಆಫರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Tree-cuttion-row-in-Shimoga-city
SHIVAMOGGA CITY

ರಾತ್ರೋರಾತ್ರಿ ಕಾರಿನಲ್ಲಿ ಬಂದು ಫುಟ್‌ಪಾತ್‌ ಮೇಲಿದ್ದ ಮರಕ್ಕೆ ಗರಗಸ ಹಾಕಿದ ದುಷ್ಕರ್ಮಿಗಳು, ಒಬ್ಬ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Rain-in-Shimoga-city-today
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
-Monkey-catches-mobile-phone-at-Nanjappa-Hospital
SHIVAMOGGA CITY

ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Professor-Chandrshekar-felicitated-at-Shimoga
COLLEGE NEWSSHIVAMOGGA CITY

ಕುವೆಂಪು ವಿವಿ ನಿವೃತ್ತ ಪ್ರೊಫೆಸರ್‌ ಚಂದ್ರೇಶೇಖರ್‌ ಅಭಿನಂದನಾ ಸಮಾರಂಭ, ಹೇಗಿತ್ತು? ಯಾರೆಲ್ಲ ಏನೆಲ್ಲ ಮಾತನಾಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
VISL-Contract-Workers-union-meets-Pejavara-seer
BHADRAVATHISHIVAMOGGA CITY

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?