ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಫೆಬ್ರವರಿ 12ರಂದು ಜಿಲ್ಲೆಗೆ ಆಗಮಿಸಲಿದ್ದಾರೆ (visiting). ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30ರ ವರೆಗೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಇಲ್ಲಿಂದ ರಸ್ತೆ ಮಾರ್ಗದಲ್ಲಿ ಹಾವೇರಿಗೆ ತೆರಳಲಿದ್ದಾರೆ.
ಇದನ್ನೂ ಓದಿ – ರಾತ್ರಿ ಬಂತು ಫೋನ್ ಕರೆ, ಕೊಟ್ಟಿಗೆಗೆ ದೌಡಾಯಿಸಿದಾಗ ಕಾದಿತ್ತು ಆಘಾತ, ಆಗಿದ್ದೇನು?
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






