ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 30 JANUARY 2025
ಭದ್ರಾವತಿ : ನಗರಸಭೆ ವ್ಯಾಪ್ತಿಯಲ್ಲಿ ಪಾದಚಾರಿ ರಸ್ತೆ (Road) ಅಭಿವೃದ್ಧಿಯ ಹೆಸರಲ್ಲಿ ಕಳಪೆ ಹಾಗೂ ಅಸಮರ್ಪಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕೆ.ಆರ್.ಎಸ್ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
3.15 ಕೋಟಿ ರೂ. ಮೊತ್ತದ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ. ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಬೇಕು
ತೀರ್ಥೇಶ್, ಕೆ.ಆರ್.ಎಸ್. ಪಕ್ಷ ತಾಲೂಕು ಅಧ್ಯಕ್ಷ

ಪೌರಾಯುಕ್ತರು ಮತ್ತು ನಗರಸಭೆ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಕೆಆರ್ಎಸ್ ಪಕ್ಷದ ರೈತ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶರತ್, ಭಂಡಾರ ಹಳ್ಳಿ ಕಿರಣ್, ಕಬಳಿಕಟ್ಟೆ ಮಂಜುನಾಥ್, ಪ್ರಶಾಂತ್ ಮತ್ತಿತರರು ಪಾಲ್ಗೊಂಡಿದ್ದರು.
ಇದನ್ನೂ ಓದಿ » ರಿಪ್ಪನ್ಪೇಟೆ ಸೇರಿ ಸುತ್ತಮುತ್ತಲು ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಯಾಕೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





