ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ KSRTC ಬಸ್ ಸಿಗೋದು ಕಷ್ಟ, ಕಾರಣವೇನು?

SHIVAMOGGA LIVE NEWS | 24 MARCH 2023

SHIMOGA : ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಜನರು ತೆರಳು ಸರ್ಕಾರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಮಾ.25ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಬಸ್ (Bus) ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Shivamogga-Live-Number-1-Website

KSRTC-Bus-General-Image-Shimoga-Bangalore

ಮಾ.25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತೆರಳಲು KSRTCಯ ಶಿವಮೊಗ್ಗ ವಿಭಾಗದ ವತಿಯಿಂದ 90 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

Shree Refregiration

ಆದ್ದರಿಂದ ಮಾ. 25 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪ್ರಯಾಣಿಕರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್, ದೋಸಾ ತವಾ, ಸೀರೆ, ಬಟ್ಟೆ, ಇಡ್ಲಿ ಕುಕ್ಕರ್ ಸೀಜ್

Ayanuru Manjunath

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 24, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment