ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSRTC ಬಸ್, ಗ್ರಾಮಸ್ಥರಿಂದ ಪೂಜೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 30 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ವಿಮಾನಯಾನ ಸೇವೆ ಆರಂಭದ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ (Airport) ಕೆಎಸ್‌ಆರ್‌ಟಿಸಿ ಬಸ್‌ (Bus) ಸೇವೆ ಆರಂಭವಾಗಿದೆ. ಶಿವಮೊಗ್ಗದಿಂದ ಕಾಚಿನಕಟ್ಟೆವರೆಗೆ ಈ ಬಸ್‌ ಸಂಚರಿಸಲಿದೆ.

ಮೊದಲ ದಿನ ಕಾಚಿನಕಟ್ಟೆ (Kachinakatte) ಗ್ರಾಮಸ್ಥರು ಬಸ್ಸಿಗೆ ಪೂಜೆ ಸಲ್ಲಿಸಿ ಸ್ವಾಗತ ಕೋರಿದರು. ಈ ಬಸ್‌ ಶಿವಮೊಗ್ಗ ಬಸ್‌ ನಿಲ್ದಾಣದಿಂದ ಎಂಆರ್‌ಎಸ್‌, ಸಂತೆ ಕಡೂರು ಮೂಲಕ ವಿಮಾನ ನಿಲ್ದಾಣ, ಕಾಚಿನಕಟ್ಟೆ ತಲುಪಲಿದೆ. ಇದರಿಂದ ಸ್ಥಳೀಯರು ಹೆಚ್ಚಿನ ಅನೂಕೂಲ ಆಗಲಿದೆ. ‌

ಇದನ್ನೂ ಓದಿ- ನಾಳೆಯಿಂದ ವಿಮಾನ ಹಾರಾಟ ಶುರು, ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು 10 ಪಾಯಿಂಟ್‌ ಇಲ್ಲಿದೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment