ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 AUGUST 2023
SHIMOGA : ವಿಮಾನಯಾನ ಸೇವೆ ಆರಂಭದ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ (Airport) ಕೆಎಸ್‌ಆರ್‌ಟಿಸಿ ಬಸ್ (Bus) ಸೇವೆ ಆರಂಭವಾಗಿದೆ. ಶಿವಮೊಗ್ಗದಿಂದ ಕಾಚಿನಕಟ್ಟೆವರೆಗೆ ಈ ಬಸ್ ಸಂಚರಿಸಲಿದೆ.
ಮೊದಲ ದಿನ ಕಾಚಿನಕಟ್ಟೆ (Kachinakatte) ಗ್ರಾಮಸ್ಥರು ಬಸ್ಸಿಗೆ ಪೂಜೆ ಸಲ್ಲಿಸಿ ಸ್ವಾಗತ ಕೋರಿದರು. ಈ ಬಸ್ ಶಿವಮೊಗ್ಗ ಬಸ್ ನಿಲ್ದಾಣದಿಂದ ಎಂಆರ್‌ಎಸ್, ಸಂತೆ ಕಡೂರು ಮೂಲಕ ವಿಮಾನ ನಿಲ್ದಾಣ, ಕಾಚಿನಕಟ್ಟೆ ತಲುಪಲಿದೆ. ಇದರಿಂದ ಸ್ಥಳೀಯರು ಹೆಚ್ಚಿನ ಅನೂಕೂಲ ಆಗಲಿದೆ.
ಇದನ್ನೂ ಓದಿ- ನಾಳೆಯಿಂದ ವಿಮಾನ ಹಾರಾಟ ಶುರು, ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು 10 ಪಾಯಿಂಟ್ ಇಲ್ಲಿದೆ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





