Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಜಿಲ್ಲೆಯಿಂದ KSRTC ಬಸ್ ಸಂಚಾರ ಶುರು, ಯಾವೆಲ್ಲ ಊರಿಗೆ ತೆರಳುತ್ತಿವೆ ಸರ್ಕಾರಿ ಸಾರಿಗೆ?

ಶಿವಮೊಗ್ಗ ಜಿಲ್ಲೆಯಿಂದ KSRTC ಬಸ್ ಸಂಚಾರ ಶುರು, ಯಾವೆಲ್ಲ ಊರಿಗೆ ತೆರಳುತ್ತಿವೆ ಸರ್ಕಾರಿ ಸಾರಿಗೆ?

21/06/2021 10:13 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JUNE 2021

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಕರೋನ ಮತ್ತು ಲಾಕ್‍ ಡೌನ್‍ನಿಂದಾಗಿ ಸ್ಥಗಿತವಾಗಿದ್ದ KSRTC ಬಸ್ ಸಂಚಾರ ಪುನಾರಂಭವಾಗಿದೆ. ಶಿವಮೊಗ್ಗ ಜಿಲ್ಲೆಯಿಂದಲೂ ಸರ್ಕಾರಿ ಸಾರಿಗೆ ಸೇವೆ ರಸ್ತೆಗಿಳಿದಿವೆ.

ಎರಡು ತಿಂಗಳು ಡಿಪೋದಲ್ಲಿದ್ದ ಬಸ್ಸುಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಿ, ನಿಲ್ದಾಣಕ್ಕೆ ತರಲಾಗಿದೆ. ಪ್ರಯಾಣಿಕರ ಆದ್ಯತೆಗೆ ಅನುಗುಣವಾಗಿ ಬಸ್ ಸಂಚಾರ ಶುರು ಮಾಡಲಾಗಿದೆ.

ಶೇ.50ರಷ್ಟು ಪ್ರಯಾಣಿಕರು

ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಪ್ರತಿ ಸೀಟಿಗೆ ಒಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ.

ಎಲ್ಲೆಲ್ಲಿಗೆ ಬಸ್ ಸಂಚಾರ ಶುರು

ಶಿವಮೊಗ್ಗದಿಂದ ಹಲವು ಮಾರ್ಗಗಳಿಗೆ ಬಸ್ ಸಂಚಾರ ಆರಂಭಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ತುಮಕೂರು, ಶಿಕಾರಿಪುರ, ಸಾಗರ, ಹೊಸನಗರ, ಭದ್ರಾವತಿ, ತೀರ್ಥಹಳ್ಳಿ, ಸೊರಬ, ಹರಿಹರ, ಕಡೂರು, ತರೀಕೆರೆ, ಚನ್ನಗಿರಿಗೆ ಬಸ್ ಸಂಚಾರ ಆರಂಭವಾಗಿದೆ. ಸುಮಾರು 150 ಬಸ್ಸುಗಳು ರಸ್ತೆಗಿಳಿದಿವೆ.

ಸರ್ಕಾರದ ಆದೇಶದ ಹಿನ್ನೆಲೆ KSRTC ಬಸ್ ಸಂಚಾರ ಆರಂಭಿಸಲಾಗಿದೆ. ತಾಲೂಕು ಮತ್ತು ಆಯ್ದ ಜಿಲ್ಲಾ ಕೇಂದ್ರಗಳಿಗೆ ಸಂಚಾರ ಆರಂಭವಾಗಿದೆ. ಪ್ರಯಾಣಿಕರ ಆದ್ಯತೆ ಮೇರೆಗೆ ಗ್ರಾಮೀಣ ಭಾಗಕ್ಕೆ ಸಂಚಾರ ಕಲ್ಪಿಸಲಾಗುತ್ತದೆ ಎಂದು ಶಿವಮೊಗ್ಗ KSRTC ವಿಭಾಗೀಯ ಡಿಸಿ ನವೀನ್‍ ಕುಮಾರ್ ತಿಳಿಸಿದ್ದಾರೆ.

201421733 1138954733251102 9013304741762151542 n.jpg? nc cat=110&ccb=1 3& nc sid=8bfeb9& nc ohc=9tJivDm38zIAX W2r9 & nc ht=scontent.fblr20 1

ಬಣಗುಡುತ್ತಿದೆ ಖಾಸಗಿ ನಿಲ್ದಾಣ

ಸರ್ಕಾರಿ ಸಾರಿಗೆ ಬಸ್‍ ಸಂಚಾರ ಆರಂಭವಾಗಿದೆ. ಆದರೆ ಜಲ್ಲೆಯ ಜೀವನಾಡಿಯಾಗಿರುವ ಖಾಸಗಿ ಬಸ್ ಸಂಚಾರ ಶುರುವಾಗಿಲ್ಲ. ಹಾಗಾಗಿ ಖಾಸಗಿ ಬಸ್ ನಿಲ್ದಾಣ ಬಣಗುಡುತ್ತಿದೆ. ಇನ್ನು, ಶಿವಮೊಗ್ಗದ ಸಿಟಿ ಬಸ್ಸುಗಳು ಕೂಡ ರಸ್ತೆಗಿಳಿಯಲು ಅವಕಾಶ  ನೀಡಿಲ್ಲ. ಸದ್ಯ KSRTC ಬಸ್ ಸಂಚಾರ ಆರಂಭವಾಗಿರುವುದರಿಂದ ದೂರದ ಊರುಗಳಿಗೆ ತೆರಳುವವರು ನಿಟ್ಟುಸಿರು ಬಿಡುವಂತಾಗಿದೆ.

201225627 1411535729207843 1944063842386724690 n.jpg? nc cat=102&ccb=1 3& nc sid=8bfeb9& nc ohc=fQa5QfiL pYAX AV7yw& nc ht=scontent.fblr20 1

Nammur News For Website 2 2

199200592 1411535775874505 313887960083145983 n.jpg? nc cat=103&ccb=1 3& nc sid=8bfeb9& nc ohc=asnsRel0I64AX gzm8e& nc ht=scontent.fblr20 1

199093117 1411535832541166 3425934230759439564 n.jpg? nc cat=108&ccb=1 3& nc sid=8bfeb9& nc ohc=xJHrv1hIJccAX xfIvs& nc ht=scontent.fblr20 1

195793451 1411535862541163 2426003967062617277 n.jpg? nc cat=107&ccb=1 3& nc sid=8bfeb9& nc ohc=Ouv8cka35QMAX glsSL&tn=XgSJ3kUX1No5RJvs& nc ht=scontent.fblr20 1

199624304 1411535629207853 7191304784154640094 n.jpg? nc cat=103&ccb=1 3& nc sid=8bfeb9& nc ohc=Mq0 gJZwCjMAX G1t3J& nc ht=scontent.fblr20 1

199913693 1411535702541179 3809703063003535747 n.jpg? nc cat=110&ccb=1 3& nc sid=8bfeb9& nc ohc=VJPty9tls1YAX9TLya8& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article SHIVAMOGGA-CITY-TALUK-NEWS- ಶಿವಮೊಗ್ಗದಲ್ಲಿ ವಾಕಿಂಗ್, ಜಾಗಿಂಗ್ ಪ್ರಿಯರಿಗೆ ಗುಡ್ ನ್ಯೂಸ್
Next Article 210621 Gandhi Bazaar Unlocked 1 ಶಿವಮೊಗ್ಗ ಸಿಟಿಗೆ ಮತ್ತೆ ಜೀವ ಕಳೆ, ಗಾಂಧಿ ಬಜಾರ್ನಲ್ಲಿ ಶುರುವಾಯ್ತು ವಹಿವಾಟು, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

ಇದನ್ನೂ ಓದಿ

Police-Van-Jeep-at-Shimoga-Nehru-Road
CRIME DIARYSHIVAMOGGA CITY

ಶಿವಮೊಗ್ಗದ ವ್ಯಕ್ತಿಗೆ ಬೆಂಗಳೂರಿನ ಫೈನಾನ್ಸ್‌ ಸಂಸ್ಥೆಯಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/07/2025
Shimoga-Central-Jail-Prison
CRIME DIARYSHIVAMOGGA CITY

ಶಿವಮೊಗ್ಗ ಜೈಲಿನ ಖೈದಿಯ ಹೊಟ್ಟೆಯೊಳಗೆ ಮೊಬೈಲ್‌ ಫೋನ್‌ ಪತ್ತೆ..!

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/07/2025
Pawan-Kumar-Bhat-padayathre-to-mantralaya.
SHIVAMOGGA CITY

ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬರಿಗಾಲಲ್ಲಿ ನಡಿಗೆ ಆರಂಭಿಸಿದ ಅರ್ಚಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Tipper-collides-with-police-chowki-at-Amir-Ahmed-Circle
SHIVAMOGGA CITY

ಶಿವಮೊಗ್ಗದಲ್ಲಿ ಲಾರಿ ಡಿಕ್ಕಿಯಾಗಿ ಪೊಲೀಸ್‌ ಚೌಕಿ ನಜ್ಜುಗುಜ್ಜು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Murder-at-Bommanakatte-E-Block-in-Shimoga.
CRIME DIARYSHIVAMOGGA CITY

BREAKING NEWS – ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?