ಶಿವಮೊಗ್ಗದಲ್ಲಿ ರಸ್ತೆಗಿಳಿದ ಕೆಎಸ್ಆರ್‌ಟಿಸಿ ಬಸ್ಸುಗಳು, ವಿಡಿಯೋ ರಿಪೋರ್ಟ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 DECEMBER 2020
➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ನೌಕರರ ಮುಷ್ಕರ ಅಂತ್ಯವಾದ ಹಿನ್ನೆಲೆ ಶಿವಮೊಗ್ಗದಿಂದ ಕೆಎಸ್ಆರ್‍ಟಿಸಿ ಬಸ್ ಸಂಚಾರ ಪುನಾರಂಭವಾಗಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಪ್ರಯಾಣ ಶುರುವಾಗಿದೆ.

ಇದ್ನನೂ ಓದಿ | ಶಿವಮೊಗ್ಗ ಕೆಎಸ್ಆರ್‌ಟಿಸಿ ನಿಲ್ದಾಣದಿಂದ ರಸ್ತೆಗಿಳಿದ 16 ಬಸ್, ಯಾವ್ಯಾವ ರೂಟಲ್ಲಿ ಸಂಚರಿಸುತ್ತಿವೆ? ಹೇಗಿದೆ ಪರಿಸ್ಥಿತಿ?

ನಿಲ್ದಾಣಕ್ಕೆ ಪ್ರಯಾಣಿಕರ ಆಗಮನ

ಮುಷ್ಕರ ಅಂತ್ಯವಾದ ವಿಚಾರ ತಿಳಿಯುತ್ತಿದ್ದಂತೆ ಪ್ರಯಾಣಿಕರು ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದಾರೆ. ವಿವಿಧೆಡೆಗೆ ತೆರಳಲು ಪ್ರಯಾಣಿಕರು ಬಂದು ಬಸ್ಸಿಗಾಗಿ ಕಾದು ಕುಳಿತಿದ್ದಾರೆ. ಬೆಂಗಳೂರು, ಮೈಸೂರು ಸೇರಿದಂತೆ ಪ್ರಮುಖ ನಗರಗಳಿಗೆ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಆಗಮಿಸಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಜೀಪ್‌ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು?

ಎಲ್ಲಾ ಬಗೆಯ ಬಸ್ಸುಗಳು

ಕೆಎಸ್‍ಆರ್‍ಟಿಸಿಯ ಎಲ್ಲಾ ಬಗೆಯ ಬಸ್ಸುಗಳು ಸಂಚಾರ ಆರಂಭಸಿವೆ. ಕರ್ನಾಟಕ ಸಾರಿಗೆ, ರಾಜಹಂಸ, ಸ್ಲೀಪರ್‍ ಬಸ್ಸುಗಳು ರಸ್ತೆಗಿಳಿದಿವೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದರೂ, ಸಂಚಾರ ಆರಂಭವಾಗಿದೆ. ಇದರಿಂದ ಜನರು ನಿರಮ್ಮಳರಾಗಿದ್ದಾರೆ.

ಇಲ್ಲಿದೆ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment