ಶಿವಮೊಗ್ಗದಲ್ಲಿ ಇವತ್ತು ರಸ್ತೆಗಿಳಿಯಲಿಲ್ಲ ಕೆಎಸ್‌ಆರ್‌ಟಿಸಿ ಬಸ್ಸುಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 12 DECEMBER 2020

ನೌಕರರ ಮುಷ್ಕರದ ಹಿನ್ನೆಲೆ ಶಿವಮೊಗ್ಗದಲ್ಲೂ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತವಾಗಿದೆ. ಮುಷ್ಕರದ ಎರಡನೇ ದಿನ ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ನಿಲ್ದಾಣದಲ್ಲಿ ಇದ್ದವು.

ಸಾರಿಗೆ ಇಲಾಖೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಇವತ್ತು ಬೆರಳೆಣಿಕೆಯಷ್ಟು ಬಸ್ಸುಗಳು ಮಾತ್ರ ಇದ್ದವು. ಸಿಬ್ಬಂದಿಗಳ ಸಂಖ್ಯೆಯು ಕಡಿಮೆ ಇತ್ತು. ಕೆಲವು ಪ್ರಯಾಣಿಕರು ನಿಲ್ದಾಣದವರೆಗೆ ಬಂದು ಬಸ್ ಸಂಚರಿಸುತ್ತಿವೆಯೋ ಇಲ್ಲವೋ ಎಂದು ಪರಿಶೀಲನೆ ನಡೆಸಿದರು.

ಇಲ್ಲಿದೆ ವಿಡಿಯೋ ರಿಪೋರ್ಟ್

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 12, 2020

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment