ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 31 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ವಿಮಾನ ನಿಲ್ದಾಣಕ್ಕೆ (Airport) ಸಾರ್ವಜನಿಕರು ಹೋಗಿ ಬರಲು ಅನುಕೂಲವಾಗಲಿ ಎಂದು ಕೆಎಸ್‌ಆರ್‌ಟಿಸಿ ಬಸ್ (KSRTC Bus) ಸೇವೆ ಆರಂಭಿಸಲಾಗಿದೆ. ಶಿವಮೊಗ್ಗ – ವಿಮಾನ ನಿಲ್ದಾಣ – ಕಾಚಿನಕಟ್ಟೆಗೆ ಮಾರ್ಗದಲ್ಲಿ ಬಸ್ಸು ಸಂಚರಿಸಲಿದೆ. ಇದರ ಸಮಯವನ್ನು ಸಾರಿಗೆ ಸಂಸ್ಥೆ ಬಿಡುಗಡೆ ಮಾಡಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದಿಂದ ಬೆಳಗ್ಗೆ 8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆಳಗ್ಗೆ 9 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್‍ಗಳ ಓಡಾಟವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ಇ-ಬಸ್ ಟಿಕೆಟ್ ರೇಟ್ ಕಡಿತ, ವೀಕೆಂಡ್‌ಗೆ ಪ್ರತ್ಯೇಕ ದರ ಫಿಕ್ಸ್