ಶಿವಮೊಗ್ಗದಲ್ಲಿ KSRTC ಬಸ್‌ ಕಂಡಕ್ಟರ್‌ ಕೆನ್ನೆಗೆ ಹೊಡೆದು, ಕೈ ತಿರುವಿದ ಡ್ರೈವರ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 AUGUST 2023

SHIMOGA : ಕ್ಷುಲಕ ವಿಚಾರಕ್ಕೆ ಬಸ್‌ ಚಾಲಕನೆ ಕಂಡಕ್ಟರ್‌ (CONDUCTOR) ಮೇಲೆ ಹಲ್ಲೆ ನಡೆಸಿದ್ದಾನೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಘಟನೆ ಸಂಭವಿಸಿದೆ. ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದ ನಿರ್ವಾಹಕ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದಾರೆ.

ಹಲ್ಲೆಗೆ ಕಾರಣವೇನು?

ನಾಗರಾಜ ನರೇಂದ್ರ ಅವರು ಜು.25ರಂದು ಮಧ್ಯಾಹ್ನ ಕರ್ತವ್ಯಕ್ಕೆ ಹಾಜರಾಗಿದ್ದರು. ಚಾಲಕ ಪೆದ್ದಣ್ಣ, ಬಸ್ಸಿನಲ್ಲಿದ್ದ  ಟ್ರೇ ಬಾಕ್ಸನ್ನು ನಿರ್ವಾಹಕನ (CONDUCTOR) ಮೇಲೆ ಬಿಸಾಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಪೆದ್ದಣ್ಣ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಹೊಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ಭಾರತ – ಪಾಕ್‌ ಯುದ್ದದಲ್ಲಿ ಭಾಗಿಯಾದ ಟ್ಯಾಂಕರ್‌, ಸದ್ಯದಲ್ಲೇ ಬರುತ್ತೆ ಫೈಟರ್‌ ವಿಮಾನ, ಯಾಕೆ?

ಈ ವೇಳೆ ನಿರ್ವಾಹಕ ನಾಗರಾಜ ನರೇಂದ್ರ ಅವರು ಬಸ್ಸಿನಿಂದ ಕೆಳಗಿಳಿದಿದ್ದಾರೆ. ಆಗ ಚಾಲಕ ಪೆದ್ದಣ್ಣ ಕೆಳಗೆ ಬಂದು ನಿರ್ವಾಹಕನಿಗೆ ಹೊಡೆದು, ಕೈ ತಿರುವಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಡಿಪೋದಲ್ಲಿದ್ದ ಸಿಬ್ಬಂದಿ ಗಲಾಟೆ ಬಿಡಿಸಿ ನಿರ್ವಾಹಕ ನಾಗರಾಜ ನರೇಂದ್ರ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 12, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment