ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೊಮ್ಮನಕಟ್ಟೆ ಮಾರ್ಗವಾಗಿ ಶಿವಮೊಗ್ಗ, ಭದ್ರಾವತಿಗೆ ಸಂಪರ್ಕ ಕಲ್ಪಿಸುವ KSRTC ನಗರ ಸಾರಿಗೆ ಬಸ್ಗೆ ಸಚಿವ ಮಧು ಬಂಗಾರಪ್ಪ ಹಸಿರು ನಿಶಾನೆ ತೋರಿಸಿದರು.
ಬೊಮ್ಮನಕಟ್ಟೆ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ನಗರ ಸಾರಿಗೆ ಬಸ್ ಇಂದಿನಿಂದ ಸಂಚಾರ ಆರಂಭಿಸಿದೆ. ಈ ಭಾಗದಲ್ಲಿ ಬಹು ದಿನದಿಂದ ಸರ್ಕಾರಿ ಬಸ್ ಸಂಪರ್ಕಕ್ಕೆ ಬೇಡಿಕೆ ಇತ್ತು. ಯುವ ಕಾಂಗ್ರೆಸ್ ಮುಖಂಡ ಕೆ.ಚೇತನ್ ಅವರು ಸಾರಿಗೆ ಬಸ್ ಸಂಪರ್ಕಕ್ಕೆ ಮನವಿ ಸಲ್ಲಿಸಿ, ಬಸ್ ಸಂಚಾರಕ್ಕೆ ಶ್ರಮಿಸಿದ್ದರು.

ಬಸ್ಗೆ ಚಾಲನೆ ನೀಡುವ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಯೋಗೀಶ್, ಎನ್. ರಮೇಶ್, ವಿಜಯಲಕ್ಷ್ಮಿ ಪಾಟೀಲ್, ರಮೇಶ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಖಲೀಂ ಪಾಷ, ಕೆ.ಚೇತನ್, ಮಧುಸೂದನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















