ಶಿವಮೊಗ್ಗದಲ್ಲಿ ಜಗಜಟ್ಟಿಗಳ ಕಾಳಗ ಶುರು, ಅಖಾಡದಲ್ಲಿ ವಿಜಯ ಮಾಲೆಗಾಗಿ ಪಟ್ಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ದಸರಾ ಅಂಗವಾಗಿ ನಗರದಲ್ಲಿ ಹೊನಲು ಬೆಳಕಿನ ಕುಸ್ತಿ (KUSTI) ಪಂದ್ಯಾವಳಿ ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧೆಡೆಯ ಕುಸ್ತಿ ಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ.

Shimoga Nanjappa Hospital

ನೆಹರೂ ಕ್ರೀಡಾಂಗಣದಲ್ಲಿ ಸಿದ್ಧಪಡಿಸಿರುವ ಅಖಾಡದಲ್ಲಿ ಕುಸ್ತಿ (KUSTI) ಪಂದ್ಯಾವಳಿ ನಡೆಸಲಾಗುತ್ತಿದೆ. ಕುಸ್ತಿಪಟುಗಳು ಎದುರಾಳಿಗಳ ಮೇಲೆ ಬಲ ಸಾಧಿಸಲು ವಿವಿಧ ಪಟ್ಟುಗಳನ್ನು ಹೂಡುತ್ತಿದ್ದಾರೆ.

ಮೇಯರ್ ಸುನೀತಾ ಅಣ್ಣಪ್ಪ, ಕಾರ್ಪೊರೇಟರ್ ಧೀರಾಜ್ ಹೊನ್ನವಿಲೆ ಮತ್ತು ಕುಸ್ತಿಪಟುಗಳು ಪಂದ್ಯಾವಳಿಗೆ ಚಾಲನೆ ನೀಡಿದರು. ಸಣ್ಣಸಿದ್ದಪ್ಪ ಅವರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.

Kusti in Shimoga Dasara

Kusti in Shimoga Dasara

Kusti in Shimoga Dasara

Shimoga Nanjappa Hospital

Kusti in Shimoga Dasara

Kusti in Shimoga Dasara

Kusti in Shimoga Dasara

Kusti in Shimoga Dasara

Shimoga Nanjappa Hospital

Kusti in Shimoga Dasara

Kusti in Shimoga Dasara

Kusti in Shimoga Dasara

Kusti in Shimoga Dasara

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ‘ನಾನು ಪುನೀತಣ್ಣ, ಶಿವಣ್ಣನ ಅಭಿಮಾನಿ’, ಶಿವಮೊಗ್ಗ ದಸರಾದಲ್ಲಿ ಕಾಫಿನಾಡು ಚಂದು ಅಬ್ಬರ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment