ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ರಾಷ್ಟ್ರಕವಿ ಕುವೆಂಪು ಸೇರಿದಂತೆ ವಿವಿಧ ಕವಿಗಳ ಕವಿತೆಗಳನ್ನು ಹಾಡಿಸಲಾಯಿತು. ಇನ್ನು, ಕುವೆಂಪು ಅವರ ವಿವಿಧ ಕವಿತೆಗಳನ್ನು ನೃತ್ಯ ರೂಪದಲ್ಲಿ ಪ್ರದರ್ಶಿಸಲಾಯಿತು. ಬಳಿಕ ಜಲಗಾರ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರ ನಿಧನದಿಂದಾಗಿ ವೇದಿಕೆ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿತ್ತು.
ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮದ ವಿಡಿಯೋ ರಿಪೋರ್ಟ್ ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















